ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

March 22, 2025

ಶ್ರೀಶೈಲಂ ಜಾತ್ರೆ ನಿಮಿತ್ತ ಬಸ್‌ ವ್ಯವಸ್ಥೆ ನೀಡುವಂತೆ ಗುರುಮಠಕಲ್ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಮನವಿ

ಯಾದಗಿರಿ/ ಗುರುಮಠಕಲ್ : ನೆರೆಯ ಆಂಧ್ರ ಪ್ರದೇಶದ 12 ಜ್ಯೋತಿರ್ಲಿಂಗಗಳ ಪೈಕಿ ಸುಕ್ಷೇತ್ರ ಶ್ರೀಶೈಲಂ ಸಹ ಒಂದು ಶ್ರೀ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವವು ಯುಗಾದಿ ಹಬ್ಬದ ದಿನದಂದು ನಡೆಯಲಿದೆ. ಈ ಜಾತ್ರೆಗೆ ಹೋಗಲು

Read More »

ರಾಮನಗರ – ಬೆಂಗಳೂರು : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕ.ರ.ವೇ ಪಾದಯಾತ್ರೆ

ಬಳ್ಳಾರಿ / ಕಂಪ್ಲಿ : ಕಾವೇರಿ ನದಿಗೆ ಅಡ್ಡವಾಗಿ ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಕುಮಾರ್ ಶೆಟ್ಟಿ ಬಣದ ವತಿಯಿಂದ ರಾಮನಗರದಿಂದ ರಾಜಧಾನಿ ಬೆಂಗಳೂರಿನವರೆಗೆ ಶುಕ್ರವಾರ ಪಾದಯಾತ್ರೆ

Read More »

“ಹೊಸ ತೇರು ಸಿಹಿ ನೀರು”

ವಿಜಯನಗರ: ದಿ. 22.03.2025 ರಂದು ಮಾನ್ಯ ಜಿಲ್ಲಾಧಿಕಾರಿಗಳು, ಶನಿವಾರದಂದು ಹೊಸಪೇಟೆ ತಾಲೂಕು ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ಸೈಕಲ್‌ ಏರಿ ಪಟ್ಟಣದಲ್ಲಿ ಪ್ರದಕ್ಷಣೆ ಹಾಕುವ ಮೂಲಕ ಸಾರ್ವಜನಿಕರ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿದರು ಹಾಗೂ ಪಟ್ಟಣದಲ್ಲಿನ ಮೂಲಭೂತ ಸೌಕರ್ಯಗಳನ್ನು

Read More »

ಸ್ಪೀಕ‌ರ್ ಪಕ್ಷಪಾತ ಸ್ಪಷ್ಟ: ಶರಣಕುಮಾರ ಖಂಡನೆ

ಕಲಬುರಗಿ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರ ನಿಲುವು ಅವರ ಹುದ್ದೆಗೆ ತಕ್ಕದ್ದಲ್ಲ. ಅವರು ಪಕ್ಷಪಾತ ಮಾಡಿರುವುದು ಸ್ಪಷ್ಟವಾಗಿ ಕಾಣುತ್ತದೆ ಎಂದು ಬಿಜೆಪಿ ಮುಖಂಡ ಶರಣಕುಮಾರ ಹಾಗರಗುಂಡಗಿ ಖಂಡಿಸಿದ್ದಾರೆ.ಅಮಾನತು ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹನಿಟ್ರ್ಯಾಪ್

Read More »

ಸಾಹಿತ್ಯ ಸೇವಾ ರತ್ನ ಪ್ರಶಸ್ತಿಗೆ ಮಹಾಂತೇಶ ಪಾಟೀಲ್ ಆಯ್ಕೆ

ಕಲಬುರಗಿ / ಜೇವರ್ಗಿ: ಇತ್ತೀಚಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಏರ್ಪಡಿಸಿದ ಕರ್ನಾಟಕ ರಾಜ್ಯ ಬರಹಗಾರರ ಜಿಲ್ಲಾ ಘಟಕ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷರಾದ ಶ್ರೀ ಮಹಾಂತೇಶ ಎನ್ ಪಾಟೀಲ ಸೇವೆಯನ್ನು ಗುರುತಿಸಿ

Read More »

ಕಾಡಾನೆ ದಾಳಿಗೆ ಓರ್ವ ಸಾವು

ಹನೂರು : ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಹನೂರು ತಾಲೂಕಿನ ಚಿಕ್ಕಲತ್ತೂರು ಸಮೀಪ ಶುಕ್ರವಾರ ಬೆಳಕಿಗೆ ಬಂದಿದೆ.ಹನೂರು ತಾಲೂಕಿನ ಚಿಕ್ಕಲ್ಲತ್ತೂರು ಗ್ರಾಮದ ಮಾದಶೆಟ್ಟಿ (70) ಎಂಬಾತನೇ ಮೃತಪಟ್ಟ ದುರ್ದೈವಿಯಾಗಿದ್ದಾನೆ.ಜಾನುವಾರುಗಳನ್ನು ಹುಡುಕಿಕೊಂಡು ಕಾಡಿಗೆ

Read More »