
ಅದ್ದೂರಿಯಾಗಿ ಜರುಗಿದ 50 ನೇ ವರ್ಷದ ಶ್ರೀ ಶರಣ ಬಸವೇಶ್ವರ ಪುರಾಣ , ಸಾಮೂಹಿಕ ವಿವಾಹ ಹಾಗೂ ಮಹಾ ರಥೋತ್ಸವ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶರಣಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹಾನಗಲ್ ಶ್ರೀಗಳ 11 ದಿನದ ಪುರಾಣ ಕಾರ್ಯಕ್ರಮ ಜರುಗಿತು. ಜಾತ್ರಾ ದಿನದ ಅಂಗವಾಗಿ ಶರಣ