
ನೇತ್ರ ಚಿಕಿತ್ಸಾ ಶಿಬಿರದ ಪ್ರಯೋಜನ ಪಡೆದುಕೊಳ್ಳಿ ನೇತ್ರಾಧಿಕಾರಿ ಹೆಚ್. ಪ್ರಕಾಶ್ ಗೌಡ ಸಲಹೆ
ಬಳ್ಳಾರಿ / ಕಂಪ್ಲಿ : ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮ ಅಡಿಯಲ್ಲಿ ಬಳ್ಳಾರಿ ಜಿಲ್ಲೆಯ CSR ನಿಧಿಯ ಸಹಾಯದೊಂದಿಗೆ MRT ಗ್ರಾಮಾಂತರ ಕಣ್ಣಿನ ಆಸ್ಪತ್ರೆ ಕೊಂಡ್ಲಹಳ್ಳಿ ಮೊಳಕಾಲ್ಮೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ