ಬಳ್ಳಾರಿ/ ಕಂಪ್ಲಿ : ಇತಿಹಾಸ ಪ್ರಸಿದ್ದ ಕಂಪ್ಲಿ ಪಟ್ಟಣದ ಮಾರುತಿ ನಗರದ ಶ್ರೀ ಆಂಜನೇಯ ಸ್ವಾಮಿಯ ಜಾತ್ರಾ ಮಹೋತ್ಸವ ವೈಭವದಿಂದ ಜರುಗಿತು. ವಿವಿಧ ಕಡೆಗಳಿಂದ ಬಂದಿದ್ದ ಭಕ್ತರು ದೇವರ ದರ್ಶನ ಪಡೆದರು.
ರಥೋತ್ಸವದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಂಪ್ಲಿ ಪೊಲೀಸರು ವ್ಯಾಪಕ ಬಂದೋಬಸ್ತ್ ಏರ್ಪಡಿಸಿದರು. ಭಕ್ತರು ಸೇರಿದಂತೆ ವಿವಿಧ ಸಮಾಜಗಳ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.
ವರದಿ ಜಿಲಾನ್ ಸಾಬ್ ಬಡಿಗೇರ್
