
ಯುವಕರಿಗೆ ಕ್ರೀಡೆ ಅವಶ್ಯಕ: ಶಾಸಕ ಜೆ. ಎನ್. ಗಣೇಶ
ಬಳ್ಳಾರಿ / ಕಂಪ್ಲಿ : ಯುವಕರು ಕ್ರೀಡೆಯಲ್ಲಿ ತೊಡಗುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ. ಹಾಗೂ ಯುವಕರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಸಾಂಸ್ಕೃತಿಕ ಬಾಂಧವ್ಯ ವೃದ್ಧಿಗೊಳ್ಳುತ್ತದೆ ಎಂದು ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ. ಎನ್. ಗಣೇಶ ಹೇಳಿದರು.ಅವರು