
ರಂಜಾನ್ ಹಬ್ಬದ ಪ್ರಯುಕ್ತ ಶ್ರದ್ಧಾ ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ
ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಸೋಮವಾರ ಶ್ರದ್ಧಾ ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ರಂಜಾನ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಿದರು. ಸಿಂದಗಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ