
ಐಸಿಸಿ ನೀರಾವರಿ ಸಲಹಾ ಸಮಿತಿ ತೀರ್ಮಾನದಂತೆ ಏಪ್ರಿಲ್ 10ರ ವರೆಗೆ ನೀರು ಕೊಡಿ ಇಲ್ಲವಾದರೆ ಪ್ರತಿ ಎಕರೆಗೆ 50 ಸಾವಿರ ರೂಪಾಯಿ ಪರಿಹಾರ ಕೊಡಿ : ಜಿಲ್ಲಾಧ್ಯಕ್ಷ ಬಿ. ವಿ. ಗೌಡ
ಬಳ್ಳಾರಿ / ಕಂಪ್ಲಿ : ಏಪ್ರಿಲ್ ಕೊನೆತನಕ ಎಲ್‌ಎಲ್‌ಸಿ ಕಾಲುವೆಗೆ ನೀರು ಹರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಬಿ.ವಿ. ಗೌಡ ಆಗ್ರಹಿಸಿದರು.ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು