ಯಾದಗಿರಿ/ ಗುರುಮಠಕಲ್ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಕ್ತಿಕೇಂದ್ರ ಶ್ರೀ ವಾಲ್ಮೀಕಿ ಗುರುಪೀಠದ ಪ್ರಥಮ ಜಗದ್ಗುರು ಲಿಂಗೈಕ್ಯ ಶ್ರೀ ಪುಣ್ಯಾನಂದ ಪುರಿ ಮಹಾಸ್ವಾಮಿಗಳ 18ನೇ ವರ್ಷದ ಪುಣ್ಯಾರಾಧನೆ ಅಂಗವಾಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ತಾಲೂಕು ಅಧ್ಯಕ್ಷ ಕಾಶಪ್ಪ ನಾಯಕ, ಗೌರವ ಅಧ್ಯಕ್ಷ ನರಸಪ್ಪ ದೊರೆ, ಪ್ರಧಾನ ಕಾರ್ಯದರ್ಶಿ ತಿಮ್ಮಯ್ಯ ನಾಯಕ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ವರದಿ: ಜಗದೀಶ್ ಕುಮಾರ್
