ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಭಾ ಅವರಿಗೆ ಪಿಎಚ್‌ಡಿ ಪದವಿ

ಬಳ್ಳಾರಿ :ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಭೌತಶಾಸ್ತ್ರ ಅಧ್ಯಯನ ವಿಭಾಗದ ವಿದ್ಯಾರ್ಥಿನಿಯಾಗಿದ್ದ ವಿಭಾ ಅವರಿಗೆ ಪಿಎಚ್‌ಡಿ ಪದವಿ ಲಭಿಸಿದೆ.
ವಿವಿಯ ಭೌತಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ತಿಪ್ಪೇರುದ್ರಪ್ಪ. ಜೆ ಅವರ ಮಾರ್ಗದರ್ಶನದಲ್ಲಿ ಸಿದ್ದಪಡಿಸಿದ್ದ ಶುದ್ಧ ವಿಜ್ಞಾನದ ನಿಕಾಯದಡಿ “ಡಿಎಫ್‌ಟಿ, ಸಾಲ್ವೆಟೋಕ್ರೋಮಿಸಮ್ ಅಂಡ್ ಎನರ್ಜಿ ಟ್ರಾನ್ಸ್ಫರ್ ಸ್ಟಡೀಸ್ ಇನ್ ಸಮ್ ಬಯಲಾಜಿಕಲಿ ಆಕ್ಟೀವ್ ಆರ್ಗ್ಯಾನಿಕ್ ಫ್ಲೋರೊಸೆಂಟ್ ಮಾಲಿಕ್ಯೂಲ್ಸ್” ಎಂಬ ಪ್ರೌಢ ಪ್ರಬಂಧ ಮಂಡಿಸಿದ್ದಕ್ಕೆ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!