ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಸಮಾನತೆಯ ಮಾನವತಾವಾದಿ,
ಮಾಜಿ ಉಪ ರಾಷ್ಟ್ರಪತಿ ಡಾ.ಬಾಬು ಜಗಜೀವನ ರಾಮ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವುದರ ಮೂಲಕ 118 ನೇ ಜನ್ಮದಿನಾಚರಣೆಯನ್ನು ಅಚರಿಸಲಾಯಿತು.
ಮಲ್ಲಪ್ಪ ಗುಡ್ಲಾನೂರ್ ಶಾಖಾ ಗ್ರಂಥಾಲಯಾಧಿಕಾರಿ
ಡಾ. ಬಾಬು ಜಗಜೀವನ್ ರಾಮ್ ರವರ ಜೀವನ ಸಾಧನೆ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯರು ಬಾರಿ ಮಹಾಂತೇಶ್ ,ಶಿಕ್ಷಕಿ ಅಕ್ಕಮಹಾದೇವಿ ಸ್ಪರ್ಧಾತ್ಮಕ ಪರೀಕ್ಷಾಾರ್ಥಿಗಳು ಶಾಲಾ ಮಕ್ಕಳು ಸಾರ್ವಜನಿಕರು, ಗ್ರಂಥಾಲಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
- ಕರುನಾಡ ಕಂದ
