
“ಬಿಜೆಪಿ ತೆಕ್ಕೆಯಲ್ಲಿ ಶಿಕಾರಿಪುರ ಪುರಸಭೆ ಸುಭದ್ರ”
ಶಿವಮೊಗ್ಗ: ಶಿಕಾರಿಪುರ/ ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಶ್ರೀಮತಿ ಸುನಂದಾ ಮಂಜುನಾಥ್ ಅವರನ್ನು ಅಭಿನಂದಿಸಲಾಯಿತು. ಶಿಕಾರಿಪುರ ವಿಧಾನಸಭಾ ಕ್ಷೇತ್ರ ಎಂದಿನಿಂದಲೂ ನಮ್ಮ ಪಕ್ಷದ ಆಡಳಿತದಲ್ಲಿ, ಅಭಿವೃದ್ಧಿಯಲ್ಲಿ