ಚಾಮರಾಜನಗರ/ ಹನೂರು:
ತಾಲೂಕಿನ ರಾಮಪುರ ಗ್ರಾಮಕ್ಕೆ ಮಾನ್ಯ ಕೇಂದ್ರ ರೈಲ್ವೇ ಹಾಗೂ ಜಲಸಕ್ತಿ ರಾಜ್ಯ ಸಚಿವ ವಿ ಸೋಮಣ್ಣ ರವರು ಇದೇ ಸೋಮವಾರ ಜಯಮ್ಮದೇವಿ ಹಾಗೂ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಕುಂಭಾಭಿಷೇಕದ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬೇಟಿ ನೀಡಿದ ಶಾಸಕರು ಈ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ನಡೆಸಿ ಈ ಕಾರ್ಯಕ್ರಮಕ್ಕೆ ಗಣ್ಯರು ಆಗಮಿಸುವ ಹಿನ್ನೆಲೆಯಲ್ಲಿ ಸಿದ್ಧತೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಯಾವುದೇ ರೀತಿಯ ಲೋಪದೋಷಗಳು ಆಗದಂತೆ ನೋಡಿಕೊಳ್ಳುವಂತೆ ತಿಳಿಸಿದರು.
ಇದೇ ಸಂದರ್ಭದಲ್ಲಿ ರಾಮಪುರ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ ಉಸ್ಮಾನ್ ಖಾನ್
