ಬಳ್ಳಾರಿ / ಕಂಪ್ಲಿ : ಖಿದ್ಮಾ ಫೌಂಡೇಶನ್ ಕರ್ನಾಟಕ ಇವರ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ರಾಜ್ಯಮಟ್ಟದ ಲೇಖನ ಸ್ಪರ್ಧೆಯನ್ನು ಸಾರ್ವಜನಿಕ ವಲಯದಲ್ಲಿ ಆಯೋಜಿಸಲಾಗಿದೆ ಎಂದು ಖಿದ್ಮಾ ಫೌಂಡೇಶನ್ ಕರ್ನಾಟಕ ಅಧ್ಯಕ್ಷ ಆಮೀರ್ ಆಶ್ಅರೀ ಬನ್ನೂರು ತಿಳಿಸಿದ್ದಾರೆ ಹೆಚ್ಚಿನ ಮಾಹಿತಿಗಾಗಿ 7349197313 ವಾಟ್ಸಪ್ ಮೂಲಕ ಸಂಪರ್ಕಿಸಲು ಕೋರಲಾಗಿದೆ.
ವರದಿ : ಜಿಲಾನ್ ಸಾಬ್ ಬಡಿಗೇರ.
