ಬಳ್ಳಾರಿ/ಕಂಪ್ಲಿ : ಡಾ. ಎಪಿಜೆ ಅಬ್ದುಲ್ ಕಲಾಂ ಟ್ರಸ್ಟ್ ವತಿಯಿಂದ ಡಾ. ಬಿಆರ್ ಅಂಬೇಡ್ಕರ್ ಜಯಂತಿ ಅಂಗವಾಗಿ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯನ್ನು ನಾಳೆ ದಿ. 12.4. 2025 ಶನಿವಾರರಂದು ಬೆಳಿಗ್ಗೆ 9:00 ಗಂಟೆಗೆ ಸಮುದಾಯ ಆರೋಗ್ಯ ಕೇಂದ್ರ (ಸರ್ಕಾರಿ ಆಸ್ಪತ್ರೆ )ದ ಎದುರುಗಡೆ ಪುನೀತ್ ರಾಜಕುಮಾರ್ ಸರ್ಕಲ್ ಹತ್ತಿರ ಇರುವ ಕಿಯೋನಿಕ್ಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು :
9741845277, 9480726561,
7829713802, 8884009167.
