
ಚಿಕ್ಕೋಡಿ ಪಟ್ಟಣದಲ್ಲಿ ಅದ್ಧೂರಿಯಾಗಿ ಜರುಗಿದಭಗವಾನ್ ಮಹಾವೀರ ಜನ್ಮಕಲ್ಯಾಣ ಮಹೋತ್ಸವ
ಬೆಳಗಾವಿ /ಚಿಕ್ಕೋಡಿ :ಜಗತ್ತಿಗೆ ಅಹಿಂಸಾ ಮತ್ತು ತ್ಯಾಗದ ಮಾರ್ಗವನ್ನು ತೋರಿಸಿರುವ ಜೈನ ಧರ್ಮದ 24 ನೇ ತೀರ್ಥಂಕರರಾದ ಭ.ಮಹಾವೀರ ಸ್ವಾಮಿಯ ಜನ್ಮಕಲ್ಯಾಣ ಮಹೋತ್ಸವವು ಪಟ್ಟಣದಲ್ಲಿ ಅತೀ ವಿಜೃಂಭಣೆಯಿಂದ ಜರುಗಿತು.ಪಟ್ಟಣದ ಜೈನ್ ಪೇಠೆಯ ಆದಿನಾಥ ದಿಗಂಬರ