ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಸರಗಿ ಪೊಲೀಸ್ ಠಾಣೆಯಲ್ಲಿ ಹೆಲ್ಮೆಟ್ ಕುರಿತು ಜನ ಜಾಗೃತಿ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ಪಿಎಸ್ಐ ಈರಣ್ಣ ರಿತ್ತಿ ಪ್ರತಿಯೊಬ್ಬರೂ ಪ್ರಯಾಣಿಕರು ಹೆಲ್ಮೆಟ್ ಧರಿಸಿ ಜೀವನ ತುಂಬಾ ಅಮೂಲ್ಯವಾದದ್ದು ಹಾಗೂ ನಿಧಾನವಾಗಿ ಪ್ರಯಾಣಿಸಬೇಕು ಎಂದು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಬಾಳಪ್ಪ ಮಾಳಗಿ, ಶಿವನಗೌಡ ಪಾಟೀಲ, ಉಮೇಶ ಕಡಬಿ ಪೊಲೀಸ ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ : ಭೀಮಸೇನ ಕಮ್ಮಾರ
