
ಹೆಲ್ಪಿಂಗ್ ಹ್ಯಾಂಡ್ ಗ್ರೂಪ್ ರಾಮದುರ್ಗ ವತಿಯಿಂದ ಎಂ ಕೆ ಯಾದವಾಡಗೆ ಸತ್ಕಾರ ಸಮಾರಂಭ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಭಾಗ್ಯ ನಗರದಲ್ಲಿ ಅಭಿನಂದನಾ ಸಮಾರಂಭ ಕಾರ್ಯಕ್ರಮ ಜರುಗಿತು. ಪ್ರತಿಷ್ಠಿತ ಹಿಂದೂ ಮುಸ್ಲಿಂ ಕ್ರಿಸ್ಚಿಯನ್ ಯುನೈಟೆಡ್ ಅಂತರಾಷ್ಟ್ರೀಯ ಸಂಸ್ಥೆಯ 16 ನೇ ಅಂತರರಾಷ್ಟ್ರೀಯ ಶಾಂತಿ ಪ್ರಶಸ್ತಿ ಮತ್ತು ಯುನೈಟೆಡ್ ಸ್ಟೇಟ್ಸ್