
ಬ್ರಾಹ್ಮಣರ ಜನಿವಾರಕ್ಕೆ ಸಂಬಂಧಿಸಿದಂತೆ ಬೀದರ್ ಮತ್ತು ಶಿವಮೊಗ್ಗದಲ್ಲಿ ನಡೆದ ಘಟನೆಗಳು ವಿಷಾದನೀಯ
ಶಿರಸಿ/ಸೋಂದಾ: ಎಲ್ಲರಿಗೂ ಸಂವಿಧಾನವು ಅವರವರ ಧರ್ಮಾಚರಣೆಗಳಿಗೆ ಸ್ವಾತಂತ್ರ್ಯವನ್ನು ಕೊಟ್ಟಿದೆ. ಪರೀಕ್ಷಾ ನಿಯಮಗಳಿಗೆ ಜನಿವಾರದಿಂದ ಯಾವುದೇ ಉಲ್ಲಂಘನೆಯಾಗುವುದಿಲ್ಲ. ಹಾಗಿರುವಾಗ ಎಲ್ಲರನ್ನೂ ಸರಿಸಮವಾಗಿ ನೋಡಬೇಕಾದ ಅಧಿಕಾರಿಗಳೇ ಜನಿವಾರವನ್ನೇ ಮುಂದಿಟ್ಟುಕೊಂಡು ಪರೀಕ್ಷೆಗೆ ಅಡ್ಡಿ ಪಡಿಸಿದ್ದು ಸರಿಯಲ್ಲ ಎಂದು ಶ್ರೀ