ಕಂಪ್ಲಿ ತಾಲೂಕಿನ ನಂ.10ಮುದ್ದಾಪುರ ಗ್ರಾಮದ ಗೌಳಿ ಸಮಾಜದ ಪ್ರಮುಖ ಗೌಳೇರು ಪಕ್ಕೀರಪ್ಪ ಓಬಯ್ಯ ದೀರ್ಘಕಾಲೀನ ಅನಾರೋಗ್ಯದಿಂದ ಮಂಗಳವಾರ ಬೆಳಿಗ್ಗೆ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ ನಂ.10ಮುದ್ದಾಪುರ ಗ್ರಾಮದಲ್ಲಿ ನಡೆಯಲಿದೆ.
ವರದಿ : ಜಿಲಾನಸಾಬ್ ಬಡಿಗೇರ್.
