ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಏ-27 : ಸವ೯ ಜಾತಿ-ಜನಾಂಗದ ವಿಧುರ-ವಿಧವೆ ಪುನರ್ ವಿವಾಹ ಬಯಸುವರ ಸಮಾಲೋಚನೆ ಸಭೆ

ಶಿವಮೊಗ್ಗ : “ಮರಳಿ ಯತ್ನವ ಮಾಡು, ಮರಳಿ ಯತ್ನವ ಮಾಡು” ಎಂಬ ತತ್ವಪದದಂತೆ ಶಿವಮೊಗ್ಗ ನಗರದ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಇದೇ ಏ-27 ರಂದು ಭಾನುವಾರ ಸವ೯ ಜಾತಿ-ಜನಾಂಗಗಳಿಗೆ ಸೇರಿದ ವಿಧುರ-ವಿಧವೆ ಪುನರ್ ವಿವಾಹ ಬಯಸುವರ ಸಮಾಲೋಚನೆ ಸಭೆ ಏಪ೯ಡಿಸಲಾಗಿದೆ.

ಇದೊಂದು ಮಾನವೀಯ ಸಂಬಂಧ ಹಾಗೂ ಸಾಮಾಜಿಕ ಕಳಕಳಿಯ ಹೊಸ ದಿಕ್ಕಿನ ಕಡೆಗಿನ ಪ್ರಯತ್ನವಾಗಿದ್ದು ನಾಡಿನ ನಾನಾ ಕಡೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಅಂದು ಬೆಳಿಗ್ಗೆ 11=00 ಗಂಟೆಗೆ ವಿವಿಧೆಡೆಗಳಿಂದ ವಿಧುರ-ವಿಧವೆ ಹಾಗೂ ಪರಿತ್ಯಕ್ತರು ಭಾಗವಹಿಸಲಿದ್ದಾರೆ.

ಆಸಕ್ತರು ಆರ್.ಟಿ. ನಟರಾಜ್ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರ, ಒಂದನೆ ಮಹಡಿ, ಜಿಲ್ಲಾ ನಿವೃತ್ತ ನೌಕರರ ಸಂಘದ ಕಟ್ಟಡ, ಪ್ರೆಸ್ ಕ್ಲಬ್ ಎದುರು, ಆರ್.ಟಿ.ಒ. ಆಫೀಸ್ ರಸ್ತೆ,
ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಶಿವಮೊಗ್ಗ. ಮೊಬೈಲ್ : 9448143165 ಇವರಲ್ಲಿ ಹೆಸರು ನೊಂದಾಯಿಸಿಕೊಂಡು ಪೋಸ್ಟ್ ಕಾಡ್೯ ಸೈಜ್ ಫೋಟೋ, ಆಧಾರ್ ಕಾಡ್೯, ಇತರೆ ಸಮಂಜಸ ದಾಖಲೆಗಳ ಸಹಿತ ಕಾಯ೯ಕ್ರಮದಲ್ಲಿ ಭಾಗವಹಿಸಬಹುದು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ