ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಶ್ನಿಸಿದ್ದಕ್ಕೆ ಗುದ್ದು

ಬೆಂಗಳೂರು: ಆಟೊ ರಿಕ್ಷಾದಿಂದ ರಸ್ತೆಗೆ ಕಸ ಎಸೆದು ಹೋಗುತ್ತಿದ್ದವರನ್ನು ತಡೆಯುತ್ತಿದ್ದ ಪ್ರಾಧ್ಯಾಪಕರೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಜೆಎಚ್‌ಬಿಸಿಎಸ್‌ ಲೇಔಟ್‌ನಲ್ಲಿ ಏಪ್ರಿಲ್ 21ರಂದು ನಡೆದಿದೆ. ದಯಾನಂದ ಸಾಗ‌ರ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅರಬಿಂದೊ ಗುಪ್ತಾ ಎಂಬವರು ಹಲ್ಲೆಗೆ ಒಳಗಾದವರು. ಅವರ ಹೇಳಿಕೆಯಂತೆ, “ಚಲಿಸುತ್ತಿದ್ದ ಆಟೊದಿಂದ ಮೂವರು ಯುವಕರು ರಸ್ತೆಮಧ್ಯೆ ಕಸದೊಂದಿಗೆ ಗ್ಲಾಸ್ ಬಾಟಲ್ ಗಳನ್ನು ಎಸೆದು ಹೋಗುತ್ತಿದ್ದರು. ಇದನ್ನು ನೋಡಿ ನಾನವರು ಮಾಡಿದ ತಪ್ಪನ್ನು ತಿದ್ವಿ ಸಾರ್ವಜನಿಕ ಸ್ಥಳವನ್ನು ಕಸದಿಂದ ಕಳೆಗುಂದಿಸಬಾರದು ಎಂದು ಹೇಳಿದ್ದಾರೆ.” ಆದರೆ ಈ ಮಾತಿಗೆ ಕೋಪಗೊಂಡ ಆತನೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಆಟೋ ನಿಲ್ಲಿಸಿ ಕೆಳಗಿಳಿದು, ಅರಬಿಂದೊ ಗುಪ್ತಾ ಮೇಲೆ ದೌರ್ಜನ್ಯಕ್ಕೆ ಮುಂದಾದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಎನ್‌ಸಿಆ‌ರ್ ದಾಖಲೆಯಾಗಿದ್ದು ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಸಾರ್ವಜನಿಕ ಸ್ಥಳದ ಸ್ವಚ್ಛತೆಗೆ ಹಿತವಚನ ನೀಡಿದ ವ್ಯಕ್ತಿಗೆ ಹಿಂಸೆ ತರುವ ಘಟನೆ ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿದೆ.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!