
ಇಸ್ರೋ ಮಾಜಿ ಅಧ್ಯಕ್ಷ ಕೆ ಕಸ್ತೂರಿರಂಗನ್ ನಿಧನ
ಬೆಂಗಳೂರು : ಇಸ್ರೋ (ISRO) ಮಾಜಿ ಅಧ್ಯಕ್ಷ, ಪದ್ಮಶ್ರೀ ಕೆ. ಕಸ್ತೂರಿರಂಗನ್ (K.Kasturirangan) (84) ವಿಧಿವಶರಾಗಿದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಕೆ. ಕಸ್ತೂರಿರಂಗನ್ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ಬೆಳ್ಳಗ್ಗೆ 10.43ಕ್ಕೆ ಕೊನೆಯುಸಿರು ಎಳೆದಿದ್ದಾರೆ.