ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗ್ರೂಪ್‌ ‘ಎ’ ಮತ್ತು ಗ್ರೂಪ್‌ ‘ಬಿ’ ವೃಂದದ 384 ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: 2023–24ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಗ್ರೂಪ್‌ ‘ಎ’ ಮತ್ತು ಗ್ರೂಪ್‌ ‘ಬಿ’ ವೃಂದದ 384 ಹುದ್ದೆಗಳಿಗೆ ನೇಮಕಾತಿಯ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಕರ್ನಾಟಕ ಲೋಕಸೇವಾ ಆಯೋಗದ ( ಕೆ. ಪಿ. ಎಸ್‌. ಸಿ‌ ) ಜಾಲತಾಣದಿಂದ ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.

ಮೇ 3, 5, 7 ಮತ್ತು 9 ರಂದು ಮುಖ್ಯ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ವೇಳಾಪಟ್ಟಿ ಆಯೋಗದ ಜಾಲತಾಣದಲ್ಲಿ ಲಭ್ಯವಿದೆ ಎಂದು ಕೆ. ಪಿ. ಎಸ್‌. ಸಿ ಪ್ರಕಟಣೆ ತಿಳಿಸಿದೆ.

ಅರ್ಜಿ ಸಲ್ಲಿಸಲು ಅವಕಾಶ:
ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ಇದ್ದ ಭಾಷಾಂತರ ದೋಷದ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ್ದ 34 ಅಭ್ಯರ್ಥಿಗಳು, ಮೇ ತಿಂಗಳಿನಲ್ಲಿ ನಡೆಯಲಿರುವ ಮುಖ್ಯ ‍ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು ಎಂದು ಕೆ. ಪಿ. ಎಸ್‌. ಸಿ ಪ್ರಕಟಣೆ ತಿಳಿಸಿದೆ.

ವರದಿ : ಜಿಲಾನಸಾಬ್ ಬಡಿಗೇರ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ