
ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಸಂಭ್ರಮದ ಬಸವ ಜಯಂತಿ ಆಚರಣೆ
ಯಾದಗಿರಿ/ಗುರುಮಠಕಲ್: ಗುರುಮಠಕಲ್ ತಾಲೂಕಿನಾದ್ಯಂತ ಇಂದು ಮಹಾತ್ಮ ಬಸವೇಶ್ವರರ 892 ನೇಯ ಜಯಂತಿಯನ್ನು ಆಚರಣೆ ಮಾಡಲಾಯಿತು.ಪಟ್ಟಣದ ಮಹಾತ್ಮ ಬಸವೇಶ್ವರ ವೃತ್ತದಲ್ಲಿ ಇಂದು ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಮಹಾತ್ಮ ಬಸವೇಶ್ವರರ 892 ನೇಯ ಜಯಂತಿಯನ್ನು ಆಚರಣೆ