ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾದ ರೂಪಾ ಪಾಟೀಲ ಈ ವಿದ್ಯಾರ್ಥಿನಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ವಿದ್ಯಾರ್ಥಿನಿಗೆ ಹುಕ್ಕೇರಿಯ ಪರಮಪೂಜ್ಯರು ಹಾಗೂ ಡಾ. ಮಹಾಂತೇಶ ಶಾಸ್ತ್ರಿಗಳು ಸ್ವ-ಗ್ರಾಮಕ್ಕೆ ತೆರಳಿ ಸನ್ಮಾನಿಸಿದರು.
ವರದಿ : ಭೀಮಸೇನ ಕಮ್ಮಾರ
