
ಅದ್ದೂರಿಯಾಗಿ ಜರುಗಿದ ಚಾರಿತ್ರಿಕ ಐಸಿರಿಯ ಕಂಪ್ಲಿಯ ಸೋಮೇಶ್ವರ ಜಾತ್ರಾ ಮಹೋತ್ಸವ
ಬಳ್ಳಾರಿ / ಕಂಪ್ಲಿ :ಪಟ್ಟಣದ ಆರಾಧ್ಯ ದೇವರಾದ ಶ್ರೀ ಸೋಮೇಶ್ವರ ಮಹಾರಥೋತ್ಸವ ಇಂದು ಸಂಜೆ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಬೆಳಿಗ್ಗೆ ಶ್ರೀ ಸೋಮೇಶ್ವರ ಶಿಲಾಮೂರ್ತಿಗೆ ವಿವಿಧ ಅಭಿಷೇಕಗಳು, ನೈವೇದ್ಯ ಸಮರ್ಪಣೆ ಮತ್ತು ಮಹಾಮಂಗಳಾರತಿಯ ನಂತರ