ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ಇಂದು 2024-2025 ನೇ ಶೈಕ್ಷಣಿಕ ಸಾಲಿನ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಊರು, ಶಾಲೆಗೆ ಮತ್ತು ತಂದೆ ತಾಯಿಗಳ ಕೀರ್ತಿಗೆ ಪಾತ್ರರಾಗಿರುತ್ತಾರೆ.
ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಾದ
ನಾಗರತ್ನ 93.6% ,
ಮಂಜುನಾಥ್ 84%,
ಸಂಗೀತ 78% ಇವರೆಲ್ಲರಿಗೂ ಸರಕಾರಿ ಪ್ರೌಢಶಾಲೆ ರಟಕಲ್ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ವೀರಣ್ಣ ಗಂಗಾಣಿ ರೈತ ಸೇನೆ ತಾಲೂಕಾಧ್ಯಕ್ಷರು ಕಾಳಗಿ ಮತ್ತು ಚಿಂಚೋಳಿ, ಮಹಿಳೆಯರು, ಗ್ರಾಮದ ಮುಖಂಡರಿಂದ ಭವಾನಿ ಮಂದಿರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ವರದಿ ಚಂದ್ರಶೇಖರ್ ಆರ್ ಪಾಟೀಲ್
