ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜನಗಣತಿ ಜಾತಿಗಣತಿ ಸಂದಿಗ್ಧ ಪರಿಸ್ಥಿತಿಯಲ್ಲಿ ಪಂಚ ಪೀಠಗಳು ಒಂದಾಗಲು ಶ್ರೀ ರಂಭಾಪುರಿ ಜಗದ್ಗುರು ಗಳವರ ವಿಶ್ವಾಸಾರ್ಹ ಮನವಿ ಆಹ್ವಾನ

ಕಲ್ಬುರ್ಗಿ: ಮುಂಬರುವ ಜನಗಣತಿ-ಜಾತಿಗಣತಿ ಸಂದರ್ಭದಲ್ಲಿ ಪಂಚ ಪೀಠಗಳ ನಿಲುವನ್ನು ಸ್ಪಷ್ಟಪಡಿಸುವ ಉದ್ದೇಶದಿಂದ ಶ್ರೀ ಜಗದ್ಗುರು ರಂಭಾಪುರಿ ಮಹಾಪೀಠದ ಖಾಸಾ- ಶಾಖಾ ಮಠವಾಗಿರುವ ಶ್ರೀ ಮುಕ್ತಿಮಂದಿರ ಶ್ರೀ ಕ್ಷೇತ್ರದಲ್ಲಿ ದಿನಾಂಕ 07-05-2025 ಸಂಜೆ 7 ಗಂಟೆಗೆ ಪಂಚ ಪೀಠಾಚಾರ್ಯರ ಸಮಾಗಮ ಮತ್ತು ಆಂತರಿಕ ಸಮಸ್ಯೆಗಳಿಗೆ ತಾರ್ಕಿಕವಾಗಿ ಅಂತ್ಯಗೊಳಿಸುವ ವಿಚಾರದಲ್ಲಿ ಸಭೆ ಕರೆಯಲಾಗಿದೆ, ಪಂಚ ಪೀಠಾಧೀಶರ ಸಮಾವೇಶದಲ್ಲಿ ಶ್ರೀ ಉಜ್ಜಯಿನಿ, ಶ್ರೀ ಕೇದಾರ, ಶ್ರೀ ಶ್ರೀಶೈಲ ಮತ್ತು ಶ್ರೀ ಕಾಶಿ ಜಗದ್ಗುರುಗಳು ಈ ಸಭೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಲಾಗಿದೆ .

ಬಹುದಿನಗಳ ಪಂಚಪೀಠಾಭಿಮಾನಿಗಳ-ಭಕ್ತರ ಒತ್ತಾಸೆಯ ಮೇರೆಗೆ ಈ ಸಭೆಯನ್ನು ಕರೆಯಲಾಗಿದೆ, ಆಂತರಿಕ ಸಮಸ್ಯೆಗಳಿಗೆ ತಾರ್ಕಿಕವಾಗಿ ಅಂತ್ಯಗೊಳಿಸುವ ವಿಚಾರವನ್ನು ಈ ಸಭೆಯಲ್ಲಿ ಚರ್ಚಿಸಲಾಗುವುದು, ಸಮಸ್ತ ಸದ್ಭಕ್ತರು ಆವಕಾಶ ಕಲ್ಪಿಸಿಕೊಂಡು ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕೈಗೊಂಡು ಮಾರ್ಗದರ್ಶನ ಕೊಡುವ ಅವಶ್ಯಕತೆಯಿದೆ ಈ ಮಹತ್ವ ಪೂರ್ಣ ಸಮಾವೇಶದಲ್ಲಿ ಪಾಲ್ಗೊಳ್ಳಬೇಕೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳವರು ವಿಶ್ವಾಸಾರ್ಹ ಮನವಿ ಆಹ್ವಾನ ನೀಡಿದ್ದಾರೆ.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!