
ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
ಬಳ್ಳಾರಿ / ಕಂಪ್ಲಿ : ಸ್ಥಳೀಯ ನಿಮಿಷಾಂಬ ದೇವಸ್ಥಾನ ಆವರಣದಲ್ಲಿ ನಿಮಿಷಾಂಬ ದೇವಿಯ 39ನೇ ಜಯಂತ್ಯೋತ್ಸವ ನಿಮಿತ್ಯ ಸೋಮವಂಶ ಆರ್ಯ ಕ್ಷತ್ರಿಯ (ಚಿತ್ರಗಾರ) ಸಮಾಜದಿಂದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಬುಧವಾರ ಗೌರವಿಸಲಾಯಿತು.ವೀರಶೈವ