
ಪಾಟ್ನಾ: ಪಹಲ್ಗಾಮ್‌ನಲ್ಲಿ ಇಸ್ಲಾಮಿಕ್ ಉಗ್ರರು ನಡೆಸಿದ ಉಗ್ರ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ಆಪರೇಷನ್ ಸಿಂಧೂರ್ ನಡೆಸಿ 9 ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿ 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ಸದೆ ಬಡಿದಿತ್ತು.
ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸಲಾಲ್ ಅಣೆಕಟ್ಟು ಮತ್ತು ಬಗ್ಲಿಹಾರ್ ಅಣೆಕಟ್ಟಿನ 3 ಗೇಟ್‌ಗಳನ್ನು ತೆರೆಯಲಾಗಿದ್ದು, ಇದರಿಂದಾಗಿ ಪಾಕಿಸ್ತಾನದ ಕಡೆಗೆ ಹರಿಯುವ ನೀರಿನ ಹರಿವು ಹೆಚ್ಚಾಗಿದೆ. ಇಂದು ಬೆಳಿಗ್ಗೆ 8:15 ಕ್ಕೆ, ರಾಂಬನ್‌ನ ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ಗೇಟ್ ತೆರೆಯಲಾಗಿದೆ.
ವರದಿ : ಜಿಲಾನಸಾಬ್ ಬಡಿಗೇರ್
