
ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ
ಸುಮಾರು 500 ವರ್ಷಗಳ ಹಿಂದೆ ಶ್ರೀಶೈಲದ ಸಮೀಪ ಶರಣೆಯಾಗಿ ಜೀವಿಸಿದ್ದವಳು ಹೇಮರೆಡ್ಡಿ ಮಲ್ಲಮ್ಮ. ಜನಪದರು ಹೇಮರೆಡ್ಡಿ ಮಲ್ಲಮ್ಮನ ಬಗ್ಗೆಯೂ ಗೀತೆಯನ್ನು ಸೃಷ್ಟಿಸಿ ಹಾಡಿದ್ದಾರೆ. ರಾಂಪುರದ ನಾಗರೆಡ್ಡಿ-ಗೌರಮ್ಮರ ಸುಪುತ್ರಿಹೇಮರೆಡ್ಡಿ ಮಲ್ಲಮ್ಮ ಸಿದ್ದಾಪುರದ ಸೊಸಿಶ್ರೀಶೈಲ ಮಲ್ಲಿಕಾರ್ಜುನನನ್ನು ಪೂಜಿಸಿಅತ್ತೆ-ನೆಗೆಣ್ಣಿಯರ