
ತಿಮ್ಮಾಪುರದಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿಯ ಆಚರಣೆ
ಬಾಗಲಕೋಟೆ/ ಹುನಗುಂದ: ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ದಿ. 10 ರಂದು ಶುಕ್ರವಾರ ಮಹಾ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಜಯಂತೋತ್ಸವ ನಿಮಿತ್ಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಗ್ರಾಮದಲ್ಲಿ ಜರುಗಿದವು.ಜಯಂತೋತ್ಸವದ ನಿಮಿತ್ಯ ಮುಂಜಾನೆ ಮಲ್ಲಮ್ಮನ ಮೂರ್ತಿಗೆ ಅಮರಯ್ಯ