
ಜೆ.ಇ.ಇ ಮೇನ್ಸ್ ಪರೀಕ್ಷೆಯಲ್ಲಿ ನಿಸರ್ಗ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ನಿಸರ್ಗ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಹತ್ತು ವಿದ್ಯಾರ್ಥಿಗಳು ಜೆ.ಇ.ಇ ಮೇನ್ಸ್ ಪರೀಕ್ಷೆಯಿಂದ ಜೆ.ಇ.ಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಪಡೆದು ಉತ್ತಮ ಸಾಧನೆಗೈದಿದ್ದಾರೆ, ವಿದ್ಯಾರ್ಥಿಗಳಾದ ಜೀವನ್ ಎಸ್. ಭಾಸ್ಕರ್








