ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಲೋಕೋಪಯೋಗಿ ಇಲಾಖೆಯ ಅತಿ ಗಣ್ಯ ವ್ಯಕ್ತಿ ಅತಿಥಿ ಗೃಹದಲ್ಲಿ ರೈತ ಸಂಘದ ಪೂರ್ವಭಾವಿ ಸಭೆ ಕರೆಯಲಾಗಿತ್ತು ,ಇದರಲ್ಲಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಜಿಲ್ಲಾಧ್ಯಕ್ಷರಾದ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಗೌರವಾಧ್ಯಕ್ಷರಾಗಿ ಪುಟ್ಟಸ್ವಾಮಿ, ಅಧ್ಯಕ್ಷರಾಗಿ ಚಿಕ್ಕ ರಾಜು, ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ್ ಸ್ವಾಮಿ, ಕಾರ್ಯಾಧ್ಯಕ್ಷರಾಗಿ, ಸುಂದ್ರಣ್ಣ ಪ್ರಧಾನ ಕಾರ್ಯದರ್ಶಿಯಾಗಿ, ಮಹೇಶ್ ಪ್ರಭು ಸಂಘಟನೆ ಕಾರ್ಯದರ್ಶಿಯಾಗಿ, ಮಂಟೇಸ್ವಾಮಿ ಹಸಿರು ಸೇನೆ ಅಧ್ಯಕ್ಷರಾಗಿ ಶಾಂತ ಅವರನ್ನು ಆಯ್ಕೆ ಮಾಡಲಾಯಿತು.
ವರದಿ :ಉಸ್ಮಾನ್ ಖಾನ್



















