
ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ: ಜಿಲ್ಲೆಯ ಹಾಗೂ ನಾಗರಿಕ ಸುರಕ್ಷತೆ, ಶಾಂತಿ, ಸುವ್ಯವಸ್ಥೆ ಕಾಪಾಡಲು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಮಾನ್ಯ ಮುಖ್ಯಮಂತ್ರಿಗಳು ಸೂಚಿಸಿದ್ದು, ಅವರ ನಿರ್ದೇಶನದ ಅನುಸಾರ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯಕ್ಕಾಗಿ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಯಾವುದೇ