ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

May 17, 2025

ಪ್ರಜಾ ಸೌಧ ಉದ್ಘಾಟನೆ

ದಕ್ಷಿಣ ಕನ್ನಡ/ ಪುತ್ತೂರು:ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಇಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಕಂದಾಯ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಪ್ರಜಾಸೌಧ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ ನಾನೇ ಗುದ್ದಲಿಪೂಜೆ ಮಾಡಿದ

Read More »

ಒಳಮೀಸಲಾತಿ ಸಮೀಕ್ಷೆಯಲ್ಲಿ ತಮ್ಮ ಮೂಲ ಜಾತಿಯಾದ ಕ್ರ. ಸ. 61 ರಲ್ಲಿ ಮಾದಿಗ ಎಂದು ನಮೂದಿಸಿ:ಎಸ್. ಎನ್. ಬಳ್ಳಾರಿ

ಮೇ 17 ಗದಗ ತಾಲ್ಲೂಕಿನ ನಾಗಾವಿಗ್ರಾಮದಲ್ಲಿ ಜಾತಿ ಸಮೀಕ್ಷೆ ಕುರಿತು ಸಮುದಾಯದ ಜನರಿಗೆ ಜಾಗೃತಿ ಮೂಡಿಸಲಾಯಿತು. ಒಳಮೀಸಲಾತಿ ಸಮೀಕ್ಷೆಯಲ್ಲಿ ತಮ್ಮ ಮೂಲಜಾತಿಯಾದ ಮಾದಿಗ. ಕಂ ಸ. 61 ಎಂದು ನಮೂದಿಸಲು ಮಾದಿಗ ಸಮುದಾಯದ ಹಿರಿಯರಾದ

Read More »

ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ

ಶಿವಮೊಗ್ಗ : ‘ ಸನಾತನ ರಾಷ್ಟ್ರ ‘ ದ ಜಯ ಘೋಷದ ಜೊತೆಗೆ ಶಿವಮೊಗ್ಗ ಜಿಲ್ಲೆ ಸೇರಿದಂತೆ ಕರ್ನಾಟಕದಾದ್ಯಂತ 5000ಕ್ಕೂ ಅಧಿಕ ಹಿಂದುತ್ವನಿಷ್ಠ ರಿಂದ ಗೋವಾದತ್ತ ಪ್ರಯಾಣ ! ಶಿವಮೊಗ್ಗ: ಮಾನವ ಕುಲದ ಪರಮಕಲ್ಯಾಣ

Read More »

ಮೇ.20ರಂದು ಹೊಸಪೇಟೆಯಲ್ಲಿ ನಡೆಯುವ ಸಾಧನಾ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಲು ಕರೆ

ಬಳ್ಳಾರಿ / ಕಂಪ್ಲಿ : ಮೇ.20ರಂದು ಹೊಸಪೇಟೆ ನಗರದಲ್ಲಿ ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಕಂಪ್ಲಿ ಕ್ಷೇತ್ರದಿಂದ ಸುಮಾರು 25 ಸಾವಿರ ಜನಸಂಖ್ಯೆ ಸೇರಿಸುವ ನಿರೀಕ್ಷೆ ಇದೆ ಎಂದು ಬ್ಯಾಡಗಿ

Read More »

ದಿಶಾ ಸಮಿತಿ ವ್ಯಾಪ್ತಿಗೆ ಬರುವ ಇಲಾಖೆಯ ಯೋಜನೆಗಳನ್ನು ಜನತೆಗೆ ಮುಟ್ಟಿಸಿ : ಎ.ಸಿ.ದಾನಪ್ಪ

ಬಳ್ಳಾರಿ / ಕಂಪ್ಲಿ : ರಾಜ್ಯದ ಪ್ರತಿಯೊಂದು ಇಲಾಖೆಯ ಯೋಜನೆಗಳನ್ನು ಸಕಾಲದಲ್ಲಿ ಜನತೆಗೆ ಮುಟ್ಟಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಪಾತ್ರ ಅತಿ ಮುಖ್ಯವಾಗಿದೆ. ಆದರೆ, ಕೆಲವರ ನಿರ್ಲಕ್ಷ್ಯ ಮತ್ತು ಕಳಪೆ ಮಟ್ಟದ ಕಾಮಗಾರಿಗಳಿಗೆ ಕಾರಣೀಬೂತರಾಗುವವರಿಗೆ ಶಿಸ್ತುಕ್ರಮ

Read More »

ಅಂಬೇಡ್ಕರ್ ಭವನಕ್ಕೆ 3 ಕೋಟಿ ಅನುದಾನ

ಕೊಳ್ಳೇಗಾಲ :-ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿಗೆ ಈಗಾಗಲೇ 3 ಕೋಟಿ ಅನುದಾನ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ಪಟ್ಟಣದಲ್ಲಿರುವ ಅಂಬೇಡ್ಕರ್ ಸಮುದಾಯ ಭವನದ ಕಾಮಗಾರಿ ವೀಕ್ಷಣೆ

Read More »

ಕರ್ನಾಟಕ ರಾಜ್ಯ ಗಡಿ ಭಾಗದಲ್ಲಿ ಬಸ್ ಜೀಪ್ ಮುಖಾಮುಖಿ ಡಿಕ್ಕಿ ಇಬ್ಬರು ಸಾವು

ಗುರುಮಠಕಲ್/ ನಾರಾಯಣಪೇಟೆ :ಗುರುಮಠಕಲ್ ಪಟ್ಟಣದಿಂದ ಸುಮಾರು 15 ಕಿಲೋ ಮೀಟರ್ ದೂರದಲ್ಲಿರುವ ನೆರೆಯ ತೆಲಂಗಾಣ ರಾಜ್ಯ ಗಡಿಯಲ್ಲಿರುವ ಎಕ್ಲಾಸ್‌ಪುರ ಗ್ರಾಮದ ಬಳಿ ಇಂದು ಶನಿವಾರ ಮಧ್ಯಾಹ್ನ ರಸ್ತೆ ಅಪಘಾತ ಸಂಭವಿಸಿದೆ. ನಾರಾಯಣಪೇಟೆ ಜಿಲ್ಲೆಯ ಸಿರಿಶಾ

Read More »

ಸರ್ಕಾರಿ ನೌಕರರ ಕ್ರೀಡಾಕೂಟದ ಟ್ರೋಫಿ, ಲಾಂಛನ ಬಿಡುಗಡೆ

ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮೇ 18 ರಿಂದ 20ರವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ

Read More »

ಸೊಳ್ಳೆಗಳ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿ :ಶಾಸಕ ಎಸ್ ಎನ್ ಚನ್ನಬಸಪ್ಪ

ಶಿವಮೊಗ್ಗ : ಡೆಂಗ್ಯೂ, ಚಿಗುನ್ ಗುನ್ಯಾ, ಮಲೇರಿಯಾದಂತಹ ಇತರೆ ರೋಗಗಳನ್ನು‌ ಹರಡುವ ಸೊಳ್ಳೆಗಳನ್ನು‌ ನಿಯಂತ್ರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ತಿಳಿಸಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ

Read More »

ಗೋಪಾಳದ ಡಿವಿಜಿ ವೃತ್ತದಲ್ಲಿರುವ ಗ್ರಾಮಠಾಣಾ ಭೂಮಿ ಕಬಳಿಕೆ

ಶಿವಮೊಗ್ಗ : ಗೋಪಾಳದ ಡಿವಿಜಿ ವೃತ್ತದಲ್ಲಿರುವ ಸರ್ವೇ ನಂಬರ್ ೧ ರಲ್ಲಿ ಗ್ರಾಮ ಠಾಣಾ ಜಮೀನು ೩೮.೦೦ ಗುಂಟೆ ಹಾಗೂ ಇದಕ್ಕೆ ಹೊಂದಿಕೊಂಡಂತೆ ಇರುವ ಸುಮಾರು ೪.೦೦ ಎಕರೆ ಸೆಟ್ಲೆಮೆಂಟ್ ಭೂ ಪ್ರದೇಶವನ್ನು ಕಬಳಿಸಲು

Read More »