
ಚರಂಡಿ ನೀರು ಮನೆಗಳ ಒಳಗೆ ಹೋದರೂ ಕಣ್ಣು ಮುಚ್ಚಿ ಕುಳಿತ ಪಿಡಿಓ
ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಶಿರಶ್ಯಾಡ ಸಾರ್ವಜನಿಕರು ಆರೋಗ್ಯಕರ ಜೀವನ ನಡೆಸಲು ಅಗತ್ಯವಾಗಿ ಬೇಕಿರುವ ಮೂಲಸೌಕರ್ಯಗಳಲ್ಲಿ ಒಂದಾದ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ನಾಗರಿಕರು ತೀವ್ರ ತೊಂದರೆಗೆ ಸಿಲುಕಿ, ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯಲ್ಲಿ