ಬಳ್ಳಾರಿ / ಕಂಪ್ಲಿ : ಗಂಗಾವತಿಯಿಂದ ಬಂದಿದ್ದ ಇಬ್ಬರು ಯುವಕರು ಕಂಪ್ಲಿಯ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿ ಮೃತಪಟ್ಟಿದ್ದಾರೆ.
ಸ್ನಾನಕ್ಕಾಗಿ ಬಂದಿದ್ದು, ಇವರಲ್ಲಿ ಪವನ್ ಎಂಬ ಬಾಲಕನ ಮೃತ ದೇಹ ದೊರಕ್ಕಿದ್ದು ಇನ್ನೊಬ್ಬ ಬಾಲಕ ಗೌತಮ್ ಎಂಬುವನ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ, ಮೀನುಗಾರರ ಶೋಧ ಕಾರ್ಯಚರಣೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.
ವರದಿ : ಜಿಲಾನಸಾಬ್ ಬಡಿಗೇರ್
