
ಎಂದಿಗೂ ಕನ್ನಡ ಮಾತನಾಡಲ್ಲ ಅಂತ ದರ್ಪ ತೋರಿದ್ದ ಎಸ್. ಬಿ. ಐ. ಬ್ಯಾಂಕ್ ಮ್ಯಾನೇಜರ್: ಸಿಎಂ ಖಂಡನೆ ಬೆನ್ನಲ್ಲೇ ಎತ್ತಂಗಡಿ
ಬೆಂಗಳೂರು : ಕರ್ನಾಟಕಕ್ಕೆ ಬಂದು ಇಲ್ಲೇ ಬದುಕು ಕಟ್ಟಿಕೊಂಡರೂ ಈ ನೆಲದ ಕೆಲವು ಪರಭಾಷಿಕರಿಗೆ ಕೊಂಚವೂ ಕೃತಜ್ಞತೆಯೇ ಇಲ್ಲ, ಇತ್ತೀಚಿಗೆ ಕೋರಮಂಗಲದ ಹೋಟೆಲ್ನಲ್ಲಿ ಕನ್ನಡಿಗರ ಬಗ್ಗೆ ಹಿಂದಿಯಲ್ಲಿ ಅತಿ ಕೆಟ್ಟದಾಗಿ ನಿಂದಿಸಿದ ಪದಗಳನ್ನು ಎಲ್ಇಡಿ