
ಮಾಲೀಕರು ಸರ್ಕಾರದ ನಿಗದಿತ ದರಗಳ ಫಲಕ ಅಳವಡಿಸಿಕೊಳ್ಳಲು ಮತ್ತು ರೈತರಿಗೆ ಸರ್ಕಾರದ ನಿಗದಿತ ಬೆಲೆಯಲ್ಲಿ ಮಾರಾಟ ಮಾಡಲು ರಾಜ್ಯ ಉಪಾಧ್ಯಕ್ಷ ಎನ್. ಭರ್ಮಣ್ಣ ಒತ್ತಾಯ
ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷರಾದ ಎನ್ ಭರ್ಮಣ್ಣ ರವರು ಮಾದ್ಯಮದವರೊಂದಿಗೆ ಮಾತನಾಡಿ ಕರ್ನಾಟಕ ರಾಜ್ಯಾದ್ಯಂತ ಮಳೆ ಅರಂಭವಾಗುತ್ತಿದ್ದು ರಾಜ್ಯದ