ಬಾಗಲಕೋಟೆ ಜಿಲ್ಲೆಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಮಾಜಿ ಪ್ರಧಾನಮಂತ್ರಿಗಳಾದ ದಿ. ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಎಸ್ ಜಿ ನಂಜಯನಮಠ, ಶ್ರೀ ಮಹೇಶ ಎಸ್ ಹೊಸಗೌಡ್ರ ,
ಶ್ರೀನಿವಾಸ ಬಳ್ಳಾರಿ,ಶ್ರೀ ಎಚ್. ಬಿ. ಗೋರವರ
ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡರು ಗುರು ಹಿರಿಯರು ಹಾಗೂ ಯುವಕ ಮಿತ್ರರು, ಭಾಗವಹಿಸಿ ಯಶಸ್ವಿಗೊಳಿಸಿದರು.
ವರದಿ : ಅಬ್ದುಲಸಾಬ ನಾಯ್ಕರ
