ಬಳ್ಳಾರಿ / ಕಂಪ್ಲಿ : ಭಾರತೀಯ ಸೈನಿಕರ ‘ಅಪರೇಷನ್ ಸಿಂಧೂರ’ ಯಶಸ್ವಿ ಕಾರ್ಯಾಚರಣೆಯ ನಿಮಿತ್ತ ಪಟ್ಟಣದಲ್ಲಿ ತಿರಂಗಾ ಯಾತ್ರೆ ನಾಳೆ ಸೋಮವಾರ 26/ 05/ 2025 ರಂದು ಸಮಯ ಬೆಳಗ್ಗೆ 10 ಗಂಟೆಗೆ ಸ್ಥಳ ಉದ್ಭವ ಗಣೇಶ ದೇವಸ್ಥಾನದಿಂದ ಅಂಬೇಡ್ಕರ್ ವೃತ್ತದ ವರೆಗೆ ನಡೆಯಲಿದೆ ಎಂದು ಪ್ರಗತಿಪರ ಸಂಘಟನೆಗಳು ತಿಳಿಸಿದ್ದಾರೆ.
ತಿರಂಗಾ ಧ್ವಜಯಾತ್ರೆಯಲ್ಲಿ, ವಿವಿಧ ಪಕ್ಷಗಳ ರಾಜಕೀಯ ಮುಖಂಡರು, ವಕೀಲರ ಸಂಘ, ವ್ಯಾಪಾರಸ್ಥರ ಸಂಘ, ಕನ್ನಡಪರ ಸಂಘಟನೆಗಳು ಸೇರಿದಂತೆ ಇನ್ನಿತರ ಸಂಘ ಸಂಸ್ಥೆಗಳು ಇಂತಹ ದೇಶಭಕ್ತಿಯ ಕಾರ್ಯಕ್ಕೆ ಪ್ರತಿಯೊಬ್ಬರೂ ಭಾಗವಹಿಸಲು ಕರೆ ನೀಡಲಾಗಿದೆ.
ವರದಿ : ಜಿಲಾನಸಾಬ್ ಬಡಿಗೇರ್
