
Bank Holidays: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ; ಕರ್ನಾಟಕದಲ್ಲೆಷ್ಟು ರಜೆ? ಇಲ್ಲಿದೆ ಪಟ್ಟಿ
ಬೆಂಗಳೂರು : ಮುಂಬರುವ ಜೂನ್ ತಿಂಗಳಲ್ಲಿ ಬ್ಯಾಂಕುಗಳಿಗೆ ಒಟ್ಟು 13 ರಜಾ ದಿನಗಳಿವೆ. ಇದರಲ್ಲಿ ಐದು ಭಾನುವಾರದ ರಜೆಗಳೇ ಸೇರಿವೆ. ವಿವಿಧ ಪ್ರದೇಶಗಳಿಗೆ ಸೀಮಿತವಾಗಿರುವ ರಜೆಗಳನ್ನೂ (Bank Holidays) ಇದರಲ್ಲಿ ಒಳಗೊಳ್ಳಲಾಗಿದೆ. ಇದೇ ಜೂನ್