ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೃಷಿ ವಿಜ್ಞಾನ ಪದವಿಯ ವಿಷಯದಲ್ಲಿ ಚಿನ್ನದ ಪದಕ ಗಳಿಸಿದ ಶಿವರಾಜ ವಿ. ಸಜ್ಜನರ

ಕೊಪ್ಪಳ: ರಾಯಚೂರು ಜಿಲ್ಲೆಯ ಭೀಮರಾಯನಗುಡಿಯ ಕೃಷಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ಶಿವರಾಜ ವಿ. ಸಜ್ಜನರ ಬೀಜ ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯದಲ್ಲಿ ಹೆಚ್ಚಿನ ಅಂಕ ಗಳಿಸಿದ್ದರಿಂದ ಮಾತೋಶ್ರೀ ಮರಗಬಾಯಿ ಬಾಬುಲಾಲ್ ಜೈನ್ ಶಹಾಪೂರ ಚಿನ್ನದ ಪದಕ ಗಳಿಸಿದ್ದಾರೆ. ಸೋಮವಾರ ನಡೆದ ರಾಯಚೂರು ಕೃಷಿ ವಿವಿ ಘಟಿಕೋತ್ಸವದಲ್ಲಿ ಚಿನ್ನದ ಪದಕ ಹಾಗೂ ಪದವಿ ಪ್ರಮಾಣಪತ್ರ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಶಿವರಾಜ ಹೆತ್ತವರಾದ ಡಾ.ವೀರಣ್ಣ ಎಸ್. ಸಜ್ಜನರ ಹಾಗೂ ಆರತಿ ಸಿಹಿ ತಿನ್ನಿಸಿ ಸಂಭ್ರಮಿಸಿದರು.
ಕುಟುಂಬ ವರ್ಗದವರು, ಸ್ನೇಹಿತರು ಹಾಗೂ ಕೊಪ್ಪಳ ಜಿಲ್ಲೆಯ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರು ಶಿವರಾಜ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ