ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಇಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿ ನಿಮಿತ್ಯವಾಗಿ ರೆಡ್ಡಿ ಸಮಾಜದಿಂದ ಬೃಹತ್ ರಕ್ತದಾನ ಶಿಬಿರ

ಬಾಗಲಕೋಟೆ :ರಾಷ್ಟ್ರಕೂಟ ರೆಡ್ಡಿ ಪರಿವಾರ ಹುನಗುಂದ ಇಳಕಲ್ ತಾಲೂಕ ಸಮಿತಿ ವತಿಯಿಂದ ಇಳಕಲ್ ನಗರದ ಎಪಿಎಂಸಿ ಆವರಣದಲ್ಲಿರುವ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ದೇವಸ್ಥಾನದಲ್ಲಿ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿಯ ಅಂಗವಾಗಿ ವಿಜಯ ಮಹಾಂತ ರಕ್ತ ಕೇಂದ್ರ ಇಳಕಲ್, ರಾಮನಗೌಡ ಆಸ್ಪತ್ರೆ ರಕ್ತ ಕೇಂದ್ರ ಮುಧೋಳ ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ಬೃಹತ್ ಶಿಬಿರ ಹಮ್ಮಿಕೊಳ್ಳಲಾಗಿದೆ ಹೀಗಾಗಿ ಈ ರಕ್ತದಾನ ಶಿಬಿರದಲ್ಲಿ ಎಲ್ಲಾ ಸರ್ವ ಸಮಾಜದ ಬಾಂಧವರು ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸಬೇಕೆಂದು ಎಂದು ಸಮಿತಿಯವರು ತಿಳಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ