ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತೂಲಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸಲೀಂ ಭಾಷಾ ಅಯ್ಕೆ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ತೂಲಹಳ್ಳಿ ಗ್ರಾಮ ಪಂಚಾಯಿತಿ ಕಛೇರಿಯಲ್ಲಿ 2 ಅವಧಿಯ ಅಧ್ಯಕ್ಷರ ಚುನಾವಣೆ ನಡೆಸಲಾಯಿತು,
ಚುನಾವಣೆ ಅಧಿಕಾರಿ ಅಮರೇಶ್ ಜಿ ಕೆ ನೇತೃತ್ವದಲ್ಲಿ ದಿನಾಂಕ 26- 5- 2025 ರಂದು ಚುನಾವಣೆ ನಡೆಸಲಾಯಿತು.
ಈ ಚುನಾವಣೆಯಲ್ಲಿ ಸಲೀಂ ಭಾಷಾ ರವರು 7 ಮತ ಪಡೆದು ಅಧ್ಯಕ್ಷರು ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದರು.
ನೂತನ ಅಧ್ಯಕ್ಷರಾದ ಸಲೀಂ ಬಾಷಾ ರವರು ಚುನಾವಣೆ ಅಧಿಕಾರಿ ಅಮರೇಶ್ ಜಿ ಕೆ ರವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಶಕೀರಾ ಬಿ, ಸದಸ್ಯರಾದ ಎಸ್ ಮಹೇಶ್, ಪ್ರತಿಭಾ, ಬಿ ನಾಗಮ್ಮ , ಕೆಂಚಮ್ಮ, ಪುಷ್ಪ, ಹಾಗು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಪ್ರಶಾಂತ್ ಕುಮಾರ್ ಕಾರ್ಯದರ್ಶಿಗಳಾದ ಮರಿಯಪ್ಪ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ