ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿ ಇರುವುದರಿಂದ ಕೊಟ್ಟೂರು ಪಟ್ಟಣದ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಅಗುವ ಕೊಟ್ಟೂರು ಪಟ್ಟಣಕ್ಕೆ ನಾಳೆ (ದಿ.04-06-2025) ಬೆಳಿಗ್ಗೆ 09 ಗಂಟೆಯಿಂದ ಸಾಯಂಕಾಲ 05. 30 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಶ್ರೀ ನಾಗರಾಜ ಅರ್. ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು (ವಿ.) ಕಾರ್ಯ ಮತ್ತು ಪಾಲನಾ ಉಪ ವಿಭಾಗ ಗು,ವಿ,ಸ,ಕಂ,ನಿ. ಕೊಟ್ಟೂರು ಇವರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
ವರದಿ ಶಶಾಂಕ್ ಪಿ.
