ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜೂನ್ 5 ರಂದು ಕಂಪ್ಲಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ / ಕಂಪ್ಲಿ : ಜೂನ್ 5 ರಂದು ಕಂಪ್ಲಿಯಲ್ಲಿ ವಿದ್ಯುತ್ ವ್ಯತ್ಯಯ, ಜೆಸ್ಕಾಂ ಅಧಿಕಾರಿಗಳಿಂದ ಪ್ರಕಟಣೆ ಕಂಪ್ಲಿ ಜೆಸ್ಕಾಂ ವ್ಯಾಪ್ತಿಯ 33 KV ಉಪಕೇಂದ್ರದಲ್ಲಿ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 5 ರಂದು ಕಂಪ್ಲಿ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ರಾಮಸಾಗರ, ನಂ.10 ಮುದ್ದಾಪುರ, ಕಣಿವೆ ತಿಮ್ಮಾಪುರ, ಬೆಳಗೋಡುಹಾಳು, ಶಂಕರ್‌ಸಿಂಗ್ ಕ್ಯಾಂಪ್ ಹಾಗೂ ಕೊಟ್ಟಾಲ್ ಪ್ರದೇಶಗಳ F3, F4,F2 ಮತ್ತು ಎಫ್-5 ಐಪಿ ಸೆಟ್ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಸಂಭವಿಸಲಿದೆ. ಆದರೆ ಈ ಮಾರ್ಗಗಳ ಐಪಿ ಸೆಟ್‌ಗಳಿಗೆ ಬೆಳಿಗ್ಗೆ 4 ಗಂಟೆಯಿಂದ ವಿದ್ಯುತ್ ಸರಬರಾಜು ಮಾಡಲಾಗುತ್ತದೆ ಎಂದು ಜೆಸ್ಕಾಂ ತಿಳಿಸಿದೆ.
ಸಾರ್ವಜನಿಕರು ಹಾಗೂ ಗ್ರಾಹಕರು ಸಹಕಾರ ನೀಡಬೇಕು ಎಂದು ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜೂನ್ 4, ಬುಧವಾರ ಸಂಜೆ 5ಗಂಟೆಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ