
ಕುರುಗೋಡುನಲ್ಲಿ ಬಕ್ರೀದ್ ಹಬ್ಬ ಆಚರಣೆ: ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ
ಬಳ್ಳಾರಿ / ಕುರುಗೋಡು : ಇಂದು ತ್ಯಾಗ ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತಿದೆ. ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಶ್ರದ್ಧೆ ಭಕ್ತಿಯಿಂದ ಆಚರಿಸಿದರು. ಮುಂಜಾನೆಯೇ ನಗರದ ಈದ್ಗಾ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಮುಸ್ಲಿಂ