
ಕಂಪ್ಲಿ ತಾಲೂಕಿನಲ್ಲಿಯೇ ಕ್ಷೇತ್ರ ಶಿಕ್ಷಣಾಧಿಕಾರಿಗಳ (BEO) ಕಚೇರಿಯನ್ನು ಪ್ರಾರಂಭಿಸಿ : ಬಿ. ಪ್ರಸಾದ
ಬಳ್ಳಾರಿ / ಕಂಪ್ಲಿ : ಪಟ್ಟಣದ ಎಸ್ ಎನ್ ಪೇಟೆ ಶಾಲೆ ಸಭಾಂಗಣದಲ್ಲಿ ಸೋಮವಾರ ಸಂಜೆ 5 : 00 ಗಂಟೆಗೆ ಕಂಪ್ಲಿ ತಾಲೂಕಿನಲ್ಲಿಯೇ ಕ್ಷೇತ್ರ ಶಿಕ್ಷಣಾಧಿಕಾರಿಗಳ (BEO) ಕಚೇರಿಯನ್ನು ಆರಂಭಿಸುವ ಬಗ್ಗೆ ಜನಪ್ರತಿನಿಧಿಗಳ,








